Indian Air Force Recruitment 2023|ವಿವಿಧ ಅಗ್ನಿ ವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ.

Indian Air Force Recruitment 2023 : ನಮಸ್ಕಾರ ನೆಚ್ಚಿನ ಓದುಗರೇ, ಭಾರತೀಯ ವಾಯು ಸೇನೆಯೂ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಖಾಲಿ ಇರುವ ವಿವಿಧ ಅಗ್ನಿ ವೀರ್ ವಾಯು ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರಕಾರವು ಸೂಚಿಸಿದೆ. ನೀವೇನಾದರೂ ಕೇಂದ್ರ ಸರ್ಕಾರದ ಹುದ್ದೆಯ ನಿರೀಕ್ಷೆಯಲ್ಲಿದ್ದರೆ ಇದೊಂದು ಉತ್ತಮ ಅವಕಾಶವಾಗಿದೆ.ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20 2023 ರಂದು ಅಥವಾ ಅದಕ್ಕೂ ಮೊದಲು ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ,ಗಮನವಿಟ್ಟು ಓದಿದ ಬಳಿಕವಷ್ಟೇ ಅರ್ಜಿಯನ್ನು ಸಲ್ಲಿಸಿ.

ನೀವೇನಾದರೂ ದೈನಂದಿನ ಉದ್ಯೋಗ ಮಾಹಿತಿಯನ್ನು ಪಡೆಯಲು ಇಚ್ಚಿಸಿದರೆ ನಮ್ಮ whatsapp ಗ್ರೂಪ್ ಅಥವ Telegram ಗ್ರೂಪ್ ಗೆ ಜಾಯಿನ್ ಆಗಬಹುದು. 

ಹುದ್ದೆಯ ಹೆಸರು Indian Air Force Recruitment 2023

  • ವಿವಿಧ ಅಗ್ನಿ ವೀರ್ ವಾಯು

ವಿದ್ಯಾರ್ಹತೆ Indian Air Force Recruitment 2023

  • ಡಿಪ್ಲೋಮಾ
  • ಪಿಯುಸಿ

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಟ ವಯಸ್ಸು 21 ವರ್ಷಗಳು ಹಾಗೂ ಜೂನ್ 27 2003 – 27 ಡಿಸೆಂಬರ್ 27 2006 ರ ನಡುವೆ ಜನಿಸಿರಬೇಕು.

ವಯೋಮಿತಿ ಸಡಿಲಿಕೆ

  • ಭಾರತೀಯ ವಾಯು ಸೇನೆ ನೇಮಕಾತಿ ನಿಯಮಗಳ ಪ್ರಕಾರ.

ವೇತನ

  • ರೂ. 30,000 – 40,000 /- ಪ್ರತಿ ತಿಂಗಳಿಗೆ

ಉದ್ಯೋಗ ಸ್ಥಳ

  • ಭಾರತ

ಅರ್ಜಿ ಶುಲ್ಕ

  • ಎಲ್ಲಾ ಅಭ್ಯರ್ಥಿಗಳು ರೂ .250 ಪರೀಕ್ಷಾ ಶುಲ್ಕ ಪಾವತಿಸಬೇಕು.
  • ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ಮೆಡಿಕಲ್ ಪರೀಕ್ಷೆ
  • ಆನ್ಲೈನ್ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಸಹಾಯದಿಂದ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ, ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ಬಳಿಕ ಕೊನೆಯಲ್ಲಿ ಸಬ್ಮಿಟ್ ಬಟ್ಟನ್ ಮೇಲೆ ಕ್ಲಿಕ್ ಮಾಡುವುದು.
  • ಅರ್ಜಿ ಸಲ್ಲಿಸಿದ ಬಳಿಕ ಭವಿಷ್ಯದ ಬಳಕೆಗಾಗಿ ಅರ್ಜಿ ಪ್ರತಿಯ ಜೆರಾಕ್ಸ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕ

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27/07/2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/08/2023
  • ಆನ್ಲೈನ್ ಪರೀಕ್ಷೆಯ ದಿನಾಂಕ : 13/09/2023

ಪ್ರಮುಖ ಲಿಂಕ್ ಗಳು

ಪಿಡಿಎಫ್ ಅಧಿಸೂಚನೆ 1 : ಇಲ್ಲಿ ಕ್ಲಿಕ್ ಮಾಡಿ

ಪಿಡಿಎಫ್ ಅಧಿಸೂಚನೆ 2 : ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ

ವೆಬ್ಸೈಟ್ ಲಿಂಕ್ : indianairforce.nic.in

Indian Air Force Recruitment 2023
Indian Air Force Recruitment 2023

ನಾವು ನೀಡಿರುವ ಈ ಮಾಹಿತಿ ನಿಮಗೆ ಉಪಯುಕ್ತ ಇದೆ ಎಂದು ನಿಮಗೆ ಅನಿಸಿದರೆ, ನಿಮ್ಮಂತೆಯೇ ಉದ್ಯೋಗದ ನಿರೀಕ್ಷೆಯಲ್ಲಿರುವ ಅನೇಕ ಅಣ್ಣ ತಮ್ಮ ಹಾಗೂ ಅಕ್ಕ ತಂಗಿಯರಿಗೆ ಈ  ಮಾಹಿತಿಯನ್ನು ಶೇರ್ ಮಾಡಿ. ಹಾಗೆಯೇ ತಾಳ್ಮೆಯಿಂದ ನನ್ನ ಲೇಖನವನ್ನು ಓದಿದ ನಿಮಗೂ ಧನ್ಯವಾದಗಳು.

Leave a Comment